ಶುಕ್ರವಾರ, ಡಿಸೆಂಬರ್ 3, 2021
26 °C

ಹುಬ್ಬಳ್ಳಿ: 100 ಕೋಟಿ ಡೋಸ್ ಲಸಿಕೆ, ಸಂಭ್ರಮಕ್ಕೆ ಕಿಮ್ಸ್ ಸಜ್ಜು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಭಾರತದಲ್ಲಿ 100 ಕೋಟಿ‌ ಡೋಸ್ ಕೋವಿಡ್ ಲಸಿಕೆ ಹಾಕಿರುವ ಹಿನ್ನೆಲೆಯಲ್ಲಿ, ಇದರ ಸಂಭ್ರಮಾಚರಣೆಗೆ ಇಲ್ಲಿನ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್) ಸಜ್ಜಾಗಿದೆ.

ವಾಹನದ ಮೇಲೆ 100 ಕೋಟಿ ಲಸಿಕಾಕರಣ ಎಂದು ಬರೆಯಲಾಗಿದೆ. ಕಿಮ್ಸ್ ಆಡಳಿತ ಕಚೇರಿಯನ್ನು ಬಲೂನ್ ಗಳಿಂದ ಅಲಂಕರಿಸಲಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವ ಕೆ. ಸುಧಾಕರ್ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಾರೆ. ಕಿಮ್ಸ್ ಶುಶ್ರೂಷಕರನ್ನು ಸನ್ಮಾನಿಸಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು