
ಶುದ್ಧ ಕುಡಿಯುವ ನೀರಿನ ಘಟಕಗಳು ಹಾಳದ ಕುರಿತು ಮಾಹಿತಿ ನೀಡಿದ್ದಲ್ಲಿ ದುರಸ್ತಿಗೆ ಕ್ರಮ ಕೈಗೊಳ್ಳಲಾಗುವುದು.
ಜಗದೀಶ ಪಾಟೀಲ, ಕಾರ್ಯನಿರ್ವಾಹಕ ಎಂಜಿನಿಯರ್, ಧಾರವಾಡ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ
ತಿಂಗಳಲ್ಲಿ ಮೂರು ವಾರ ನೀರಿನ ಘಟಕ ಬಂದ್ ಆಗಿರುತ್ತದೆ. ನಿರಂತರ ಕಾರ್ಯನಿರ್ವಹಣೆಯೊಂದಿಗೆ ಸ್ವಚ್ಛತೆಗೂ ಆದ್ಯತೆ ನೀಡಬೇಕು.
ಸ್ಥಳೀಯ ನಿವಾಸಿ, ಸಿಬಿಟಿ ಹುಬ್ಬಳ್ಳಿ
ತಾಲ್ಲೂಕಿನ ಎಲ್ಲ ಘಟಕಗಳನ್ನು ಸುಸ್ಥಿತಿಯಲ್ಲಿರುವಂತೆ ಮಾಡಿ ಆಯಾ ಗ್ರಾಮ ಪಂಚಾಯಿತಿಗಳಿಗೆ ನಿರ್ವಹಣೆ ಜವಾಬ್ದಾರಿ ನೀಡಬೇಕು
ದಸ್ತಗೀರ ಹುಣಸೀಕಟ್ಟಿ, ಕಾಶೇನಟ್ಟಿ ಗ್ರಾಮ ಪಂಚಾಯಿತಿ ಸದಸ್ಯ ಅಳ್ನಾವರಹುಬ್ಬಳ್ಳಿಯ ಕೋಯಿನ್ ರಸ್ತೆಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ
ಪ್ರಜಾವಾಣಿ ಚಿತ್ರ: ಗುರು ಹಬೀಬ
ಅಣ್ಣಿಗೇರಿಯ ಎಪಿಎಂಸಿ ಆವರಣದಲ್ಲಿನ ಶುದ್ಧ ಕುಡಿಯುವ ನೀರಿನ ಘಟಕ ಬಂದ್ ಆಗಿರುವುದು
ನಿರ್ವಹಣೆ ಕೊರತೆಯಿಂದ ಬಂದ್ ಆಗಿರುವ ಅಳ್ನಾವರದ ಕಾಶೇನಟ್ಟಿ ಗ್ರಾಮದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ