ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಣ್ಣಿಗೇರಿ ಪುರಸಭೆ ಚುನಾವಣೆ: 29 ನಾಮಪತ್ರ ತಿರಸ್ಕೃತ

Last Updated 17 ಡಿಸೆಂಬರ್ 2021, 3:52 IST
ಅಕ್ಷರ ಗಾತ್ರ

ಅಣ್ಣಿಗೇರಿ: ಪುರಸಭೆ ಚುನಾವಣೆಗೆ ಸಲ್ಲಿಕೆಯಾಗಿದ್ದ 113 ನಾಮಪತ್ರಗಳಲ್ಲಿ 29 ತಿರಸ್ಕೃತಗೊಂಡಿವೆ. ಬಿಜೆಪಿ– 23, ಕಾಂಗ್ರೆಸ್– 23, ಜೆಡಿಎಸ್ 11 ಹಾಗೂ ಪಕ್ಷೇತರ 27 ಅಭ್ಯರ್ಥಿಗಳ ನಾಮಪತ್ರ ಸೇರಿ ಒಟ್ಟು 84 ಕ್ರಮಬದ್ಧವಾಗಿವೆ. ಡಿ.18 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. 27ಕ್ಕೆ ಚುನಾವಣೆ ಮತ್ತು 30ಕ್ಕೆ ಫಲಿತಾಂಶ ಹೊರಬೀಳಲಿದೆ ಎಂದು ಚುನಾವಣಾಧಿಕಾರಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT