ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

5,000 ಕಿ.ಮೀ ಸೈಕಲ್‌ ಸವಾರಿ: ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್‌ನಲ್ಲಿ ದಾಖಲೆ

Published 2 ನವೆಂಬರ್ 2023, 16:16 IST
Last Updated 2 ನವೆಂಬರ್ 2023, 16:16 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಇಲ್ಲಿನ ಚಾರ್ಟರ್ಡ್‌ ಅಕೌಂಟೆಂಟ್‌ ಗುರುಮೂರ್ತಿ ಮಾತರಂಗಿಮಠ ತಮ್ಮ 60ನೇ ವಯಸ್ಸಿನಲ್ಲಿ 5,000 ಕಿ.ಮೀ ಸೈಕಲ್‌ ಸವಾರಿ ಮಾಡಿರುವುದು ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್‌ನಲ್ಲಿ ದಾಖಲಾಗಿದೆ.

ಅವರು ಏಪ್ರಿಲ್‌ನಿಂದ ಆಗಸ್ಟ್‌ವರೆಗೆ 100 ದಿನಗಳ ಕಾಲ ಪ್ರತಿದಿನ 50 ಕಿ.ಮೀ ಸೈಕಲ್‌ ಸವಾರಿ ಮಾಡಿದರು. ಇದಕ್ಕೂ ಮೊದಲು ಅವರು ಹುಬ್ಬಳ್ಳಿ ಬೈಸಿಕಲ್‌ ಕ್ಲಬ್‌ನಿಂದ 2020–21 ಹಾಗೂ 2021–22 ಸಾಲಿನಲ್ಲಿ ಹಲವು ಪ್ರಶಸ್ತಿ ಗೆದ್ದುಕೊಂಡಿದ್ದಾರೆ.  ಹುಬ್ಬಳ್ಳಿ ಬೈಸಿಕಲ್ ಕ್ಲಬ್‌ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT