ಬುಧವಾರ, ನವೆಂಬರ್ 25, 2020
21 °C

ಹುಬ್ಬಳ್ಳಿ: ಕೆಐಎಡಿಬಿ ಸಹಾಯಕ ಕಾರ್ಯದರ್ಶಿ ಮನೆ ಮೇಲೆ ಎಸಿಬಿ ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಬೆಂಗಳೂರಿನ ಕೆಐಎಡಿಬಿ ಕಚೇರಿಯಲ್ಲಿ ಸಹಾಯಕ ಕಾರ್ಯದರ್ಶಿಯಾಗಿರುವ ಹರೀಶ್ ಮನೆ ಹುಬ್ಬಳ್ಳಿಯಲ್ಲಿದ್ದು, ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿರುವ ಮನೆಯ ಮೇಲೂ ದಾಳಿ ನಡೆದಿದೆ. ಹುಬ್ಬಳ್ಳಿಯ ಕೋಟಿಲಿಂಗ ನಗರದಲ್ಲಿರುವ ಮನೆ ಮೇಲೆ ಧಾರವಾಡ‌ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು