ಪ್ರಜಾವಾಣಿ ವಾರ್ತೆ

ಬೆಳಗಾವಿ: ‘ಕಳಸಾ–ಬಂಡೂರಿ ನಾಲೆ ತಿರುವು ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಅನುಮತಿ ಕೊಟ್ಟಿಲ್ಲ. ದೆಹಲಿಗೆ ಸರ್ವಪಕ್ಷಗಳ ನಿಯೋಗ ಕರೆದೊಯ್ಯುತ್ತೇವೆ’ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.

‘ಹಿಪ್ಪರಗಿ ಬ್ಯಾರೇಜ್ನ 22ನೇ ಗೇಟ್ ಮುರಿದ ಪರಿಣಾಮ, 2.5ರಿಂದ 3.5 ಟಿಎಂಸಿ ಅಡಿ ನೀರು ವ್ಯರ್ಥವಾಗಿದ್ದು, ಕೃಷ್ಣಾ ನದಿಪಾತ್ರದಲ್ಲಿ ನೀರಿನ ಸಮಸ್ಯೆ ಇದೆ’ ಎಂದು ಹೇಳಿದರು.

ಮಹಾರಾಷ್ಟ್ರ ಸರ್ಕಾರದಿಂದ ಹೆಚ್ಚುವರಿ ನೀರು ಬಿಡುಗಡೆ ಕೋರಿ ರಾಜ್ಯದ ಜನಪ್ರತಿನಿಧಿಗಳ ನಿಯೋಗ ಮಹಾರಾಷ್ಟ್ರಕ್ಕೆ ಭೇಟಿ ನೀಡಲು ನಿರ್ಧರಿಸಿದೆ’ ಎಂದು ಭಾನುವಾರ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.