ಅಳ್ನಾವರ: ಗ್ರಾಮೀಣ ಉಪ ವಿಭಾಗ ವ್ಯಾಪ್ತಿಯ 110/33/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಿಂದ ಮೇ.25 ರಂದು 1ನೇ ತ್ರೈಮಾಸಿಕ ವಿದ್ಯುತ್ ತುರ್ತು ಪಾಲನಾ ಕಾಮಗಾರಿ ಕೈಗೊಳ್ಳುತ್ತಿದ್ದು, ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.

ಬೆಳಿಗ್ಗೆ 10 ರಿಂದ ಸಂಜೆ 6ರವರೆಗೆ ಅಳ್ನಾವರ ಪಟ್ಟಣ, ಬೆಣಚಿ, ಡೋರಿ, ಕಿವಡೆಬೈಲ್, ಧೂಪೇನಹಟ್ಟಿ, ಹೂಲಿಕೇರಿ, ಕಡಬಗಟ್ಟಿ, ಹಿಂಡಸಗೇರಿ, ಕಿವಡೆಬೈಲ್, ಗೋದಳ್ಳಿ, ಗುಂಡಳ್ಳಿ, ಒದಗೆರಾ, ಬಾಲಗೇರಿ, ಬಾಳಗುಂದ, ಚುಂಚವಾಡ, ಲಿಂಗನಮಠ, ಹೊಸ ಲಿಂಗನಮಠ ಮತ್ತು ಅರವಟಗಿ, ಅಂಬೊಳ್ಳಿ, ಕುಂಬಾರಕೊಪ್ಪ, ಬಸವೇಶ್ವರ ನಗರ, ಹೊನ್ನಾಪುರ, ಶಿವನಗರ, ಕಂಬಾರಗಣವಿ ವ್ಯಾಪ್ತಿಯಲ್ಲಿ ಬರುವ ಎಲ್ಲ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಹೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-24-1647594271

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.