ಅಳ್ನಾವರ: ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೃಷಿ ಪರಿಕರಗಳ ಮಾರಾಟಗಾರರು ಸೋಮವಾರ ತಹಶೀಲ್ದಾರ್ ಕಚೇರಿಗೆ ಮನವಿ ಸಲ್ಲಿಸಿದರು.

ಡೀಲರ್ಗಳಿಗೆ ನೀಡಿದ ವಿವಿಧ ನಿಯಮ ಮತ್ತು ಷರತ್ತುಗಳನ್ನು ಸರಳಗೊಳಿಸಬೇಕು. ಗೊಬ್ಬರ, ಬೀಜ ಮತ್ತು ಕೀಟನಾಶಕಗಳ ಸಾಗಾಟ ವೆಚ್ಚ ಹಾಗೂ ಇತರೆ ಖರ್ಚುಗಳನ್ನು ಸರ್ಕಾರವೇ ಭರಿಸಬೇಕು. ರಸಗೊಬ್ಬರ ಮಾರಾಟಕ್ಕೆ ಸಂಬಂಧಿಸಿದ ನಿಯಮಗಳನ್ನು ಪುನರ್ ಪರಿಶೀಲಿಸಬೇಕು. ಈ ಎಲ್ಲಾ ನ್ಯಾಯಸಮ್ಮತ ಬೇಡಿಕೆಗಳನ್ನು ಸರ್ಕಾರ ಪರಿಗಣಿಸಿ ಶೀಘ್ರದಲ್ಲಿ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಮುಷ್ಕರವನ್ನು ಮುಂದುವರಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಮಂಜು ಕೇಸರೇಕರ, ರವಿ ಮುನವಳ್ಳಿ, ವಿನಾಯಕ ದುಲಬಾಜಿ, ಹನಮಂತ ಪಾಟೀಲ, ದರ್ಶನ ತಂಬಾಕದವರ, ರಮೇಶ ನಾಯಕ, ಬಾಬು ಬಸರಿಕಟ್ಟಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-24-250764929

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.