ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಎಸಿಪಿ ಅಮಾನತು

Published 20 ಮೇ 2024, 15:58 IST
Last Updated 20 ಮೇ 2024, 15:58 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ದಕ್ಷಿಣ ಉಪವಿಭಾಗದ ಸಹಾಯಕ ಪೊಲೀಸ್‌ ಆಯುಕ್ತ (ಎಸಿಪಿ) ವಿಜಯಕುಮಾರ್‌ ತಳವಾರ ಅವರನ್ನು ಅಮಾನತುಗೊಳಿಸಲಾಗಿದೆ.

ಈ ಹಿಂದೆ, ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಪಿ ರಾಜೀವ್‌ ಅವರನ್ನು ಅಮಾನತು ಮಾಡಲಾಗಿತ್ತು. ರಾಜ್ಯ ವಿಧಿವಿಜ್ಞಾನ ಪ್ರಯೋಗಾಲಯದ ಜಂಟಿ‌ ನಿರ್ದೇಶಕ ಕುಶಾಲ್ ಚೌಕ್ಸೆ ಅವರನ್ನು ಹುಬ್ಬಳ್ಳಿ ಧಾರವಾಡ ಕಾನೂನು‌ ಸುವ್ಯವಸ್ಥೆ ವಿಭಾಗದ ನೂತನ ಡಿಸಿಪಿಯಾಗಿ ನೇಮಕಗೊಳಿಸಿ ಆದೇಶಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT