ಹುಬ್ಬಳ್ಳಿ: ಮತಾಂತರ ತಡೆಗೆ ಕಠಿಣ ಕಾನೂನು ಶೀಘ್ರದಲ್ಲೇ ಜಾರಿಗೆ ತರಬೇಕು ಎಂದು ಈಗಾಗಲೇ ಮುಖ್ಯಮಂತ್ರಿ ಅವರಿಗೆ ತಿಳಿಸಿದ್ದೇನೆ. ಈ ಕುರಿತು ಅವರೊಂದಿಗೆ ಮತ್ತೊಂದು ಬಾರಿ ಚರ್ಚಿಸುವೆ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು.

ನವನಗರ ಎಪಿಎಂಸಿ ಪೊಲೀಸ್ ಠಾಣೆ ಎದುರು ಮಾಧ್ಯಮಗಳ ಜೊತೆ ಮಾತನಾಡಿದ ಅವರು ಕಠಿಣ ಕಾಯ್ದೆ ಜಾರಿಯ ರೂಪುರೇಷೆ ಬಗ್ಗೆ ಅನುಭವಿ ವಕೀಲರೊಂದಿಗೆ ಚರ್ಚಿಸಿದ್ದೇನೆ. ಇದರ ವರದಿಯನ್ನು ಸಿಎಂಗೆ ಕೊಡುವೆ ಎಂದರು.

ಧಾರವಾಡ ಜಿಲ್ಲೆಯಲ್ಲಿಯೂ ಮತಾಂತರ ಅವ್ಯಾಹತವಾಗಿ ನಡೆಯುತ್ತಿದೆ. ಭೈರಿದೇವರಕೊಪ್ಪದಲ್ಲಿ ಮತಾಂತರಕ್ಕೆ ಯತ್ನಿಸಿದ ಸೋಮು ಅವರಾಧಿ ಎಂಬಾತನನ್ನು ಬಂಧಿಸಬೇಕು. ಆತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಪೊಲೀಸರ ವಿಳಂಬ ಧೋರಣೆ ಸರಿಯಲ್ಲ ಎಂದರು.

ಕ್ರೈಸ್ತ ಸಮುದಾಯಕ್ಕೆ ಮತಾಂತರ ಆರೋಪ: ಆರೋಪಿ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.