ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭಾ ಚುನಾವಣೆ | ಮುಸ್ಲಿಮರಿಗೆ 3 ಕ್ಷೇತ್ರ ಕೇಳಿದ್ದೇವೆ: ಜಮೀರ್‌ ಅಹ್ಮದ್

Published 15 ಡಿಸೆಂಬರ್ 2023, 15:59 IST
Last Updated 15 ಡಿಸೆಂಬರ್ 2023, 15:59 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಲೋಕಸಭಾ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯದವರಿಗೆ ಸ್ಪರ್ಧಿಸಲು ಮೂರು ಕ್ಷೇತ್ರಗಳಲ್ಲಿ ಅವಕಾಶ ನೀಡಬೇಕೆಂದು ಹೈಕಮಾಂಡ್‌ಗೆ ಕೇಳಿದ್ದೇವೆ’ ಎಂದು ವಸತಿ ಸಚಿವ ಜಮೀರ ಅಹ್ಮದ್‌ ಹೇಳಿದರು. 

ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಬೆಂಗಳೂರು ಸೆಂಟ್ರಲ್, ಹಾವೇರಿ ಹಾಗೂ ಬೀದರ್‌ ಲೋಕಸಭಾ ಕ್ಷೇತ್ರಗಳನ್ನು ಕೇಳಿದ್ದೇವೆ. ನಮ್ಮ ಬೇಡಿಕೆಯನ್ನು ಪಕ್ಷದ ಹೈಕಮಾಂಡ್‌ ಮುಂದೆ ಇಟ್ಟಿದ್ದೇವೆ. ಏನು ತೀರ್ಮಾನ ತೆಗೆದುಕೊಳ್ಳುತ್ತದೆಯೋ ನೋಡೋಣ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT