ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಾಸಕ ಎನ್.ಎಚ್. ಕೋನರಡ್ಡಿ, ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಾನಂದ ಮುತ್ತಣ್ಣವರ ಮಾತನಾಡಿದರು. ಮನಸೂರು ಮಠದ ಬಸವರಾಜ ದೇವರು, ಮನಗುಂಡಿಯ ಬಸವಾನಂದ ಸ್ವಾಮೀಜಿ, ನಾಗೇಶ ಕಲಬುರ್ಗಿ, ಮಲ್ಲಿಕಾರ್ಜುನ ಸಾವಕಾರ, ವಿಜಯಕುಮಾರ ಅಪ್ಪಾಜಿ, ಮಲ್ಲಿಕಾರ್ಜುನ ತಾಲೂರ, ಅಲ್ತಾಫ್ ಹಳ್ಳೂರ, ಶಿವಾನಂದ ಕರಿಗಾರ ಇತರರು ಇದ್ದರು.