ಶುಕ್ರವಾರ, 23 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಠಾಣೆಗೆ ಮುತ್ತಿಗೆ ಯತ್ನ; ವಶಕ್ಕೆ ಮುಖಂಡರು

Published 3 ಜನವರಿ 2024, 9:46 IST
Last Updated 3 ಜನವರಿ 2024, 9:46 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಬಿಜೆಪಿ ನಗರದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆ ಮುಕ್ತಾಯವಾಗುತ್ತಿದ್ದಂತೆ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ನೇತೃತ್ವದಲ್ಲಿ ಕಾರ್ಯಕರ್ತರು ಶಹರ ಠಾಣೆ ಮುತ್ತಿಗೆ ಹಾಕಲು ಯತ್ನಿಸಿದರು.

ಈ ಸಂದರ್ಭ ಪೊಲೀಸ್ ಹಾಗೂ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು. ಆರ್. ಅಶೋಕ, ಶಾಸಕರಾದ ಮಹೇಶ ಟೆಂಗಿನಕಾಯಿ, ಅರವಿಂದ ಬೆಲ್ಲದ, ಎಂ.ಆರ್. ಪಾಟೀಲ ಸೇರಿದಂತೆ ಮುಖಂಡರು, ಕಾರ್ಯಕರ್ತರನ್ನು ಪೊಲೀಸರು ವಶಕ್ಕೆಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT