ಸೋಮವಾರ, ಜನವರಿ 17, 2022
21 °C

ಸಂತೋಷ ಲಾಡ್ ಮನೆಯಲ್ಲಿ ಅಯ್ಯಪ್ಪ ಸ್ವಾಮಿ ಮಹಾಪೂಜೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಘಟಗಿ: ಪಟ್ಟಣದ ಹೊರವಲಯದಲ್ಲಿರುವ ಮಾಜಿ ಸಚಿವ ಸಂತೋಷ ಲಾಡ್ ಅವರ ‘ಅಮೃತ ನಿವಾಸ’ದಲ್ಲಿ ಬುಧವಾರ ಸಂಜೆ ಅಯ್ಯಪ್ಪ ಸ್ವಾಮಿ ಮಹಾಪೂಜೆ ಜರುಗಿತು.

ಮತಕ್ಷೇತ್ರದ ಕಲಘಟಗಿ, ಅಳ್ಳಾವರ ಭಾಗದ ಸನ್ನಿಧಾನಗಳ ಗುರುಸ್ವಾಮಿಗಳು, ಮಾಲಾಧಾರಿಗಳು, ಅಯ್ಯಪ್ಪ ಸ್ವಾಮಿಯ ಭಕ್ತರು ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಮಾಜಿ ಸಚಿವ ಸಂತೋಷ್ ಲಾಡ್, ಮಂಜುನಾಥ ಮುರಳ್ಳಿ, ಎಸ್ ಆರ್ ಪಾಟೀಲ,ನರೇಶ ಮಲೆನಾಡು, ಆನಂದ ಕಲಾಲ, ಸೋಮಶೇಖರ ಬೆನ್ನೂರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.