ಭಾನುವಾರ, ಮೇ 29, 2022
30 °C

ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್‌ನ ಅಧ್ಯಕ್ಷರಾಗಿ ಡಾ. ಬಸವಲಿಂಗ ಪಟ್ಟದೇವರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್‌ನ ಹತ್ತನೇ ರಾಜ್ಯಮಟ್ಟದ ಸಮ್ಮೇಳನದ ಅಧ್ಯಕ್ಷರಾಗಿ ಬಾಲ್ಕಿಯ ಬಸವಕಲ್ಯಾಣ ಅನುಭವ ಮಂಟಪ ಅಧ್ಯಕ್ಷರಾದ ಡಾ. ಬಸವಲಿಂಗ ಪಟ್ಟದೇವರು ಸ್ವಾಮೀಜಿ ಆಯ್ಕೆಯಾಗಿದ್ದಾರೆ.

ಸಮ್ಮೇಳನವು ಬೆಂಗಳೂರು ಗ್ರಾಮಾಂತರ ಆನೇಕಲ್ ತಾಲ್ಲೂಕಿನ ವನಕಲ್ಲ ಮಲ್ಲೇಶ್ವರ ಮಠದಲ್ಲಿ ಮಾಚ್೯ 11ರಂದು ರಂದು‌ ಜರುಗಲಿದೆ. ಸಾನ್ನಿಧ್ಯವನ್ನು ಡಾ. ಬಸವ ರಮಾನಂದ ವಹಿಸಲಿದ್ದಾರೆ ಎಂದು ಪರಿಷತ್‌ನ ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು