ಹುಬ್ಬಳ್ಳಿ: ’ದೇವರು ಹಾಗೂ ಧರ್ಮದ ಹೆಸರಿನಲ್ಲಿ ಭಯೋತ್ಪಾದನೆ ನಡೆಯುತ್ತಿದೆ‘ ಎಂದು ಸಂಸದ ಬಸವರಾಜ ಬೊಮ್ಮಾಯಿ ನೀಡಿರುವ ಹೇಳಿಕೆ ಖಂಡನೀಯ ಎಂದು ಧಾರವಾಡ ಜಿಲ್ಲಾ ಜಯಭಾರತ ಜನಸೇವಾ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಐ.ಎಂ.ತೋರಗಲ್ಲ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಲ್ಲ ಧರ್ಮಗಳು ಪರಸ್ಪರ ಪ್ರೀತಿಸಿ, ವಿಶ್ವಾಸ ಬೆಳೆಸಿಕೊಳ್ಳಿ ಎಂದು ಹೇಳಿಕೊಡುತ್ತವೆ ಹೊರತು ದ್ವೇಷ ಮಾಡಿ, ಭಯೋತ್ಪಾದನೆ ಮಾಡಿರಿ ಎಂದಲ್ಲ. ನಾವೆಲ್ಲ ಭಾರತೀಯರು ಪರಸ್ಪರ ಪ್ರೀತಿ, ವಿಶ್ವಾಸದಿಂದ ಇರಬೇಕು ವಿನಃ ದ್ವೇಷದಿಂದಲ್ಲ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.