ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಕಚೇರಿಯಲ್ಲಿ ಬಸವರಾಜ ಹೊರಟ್ಟಿಗೆ ಸನ್ಮಾನ

Last Updated 20 ಮೇ 2022, 7:56 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಬಿಜೆಪಿ ಸೇರ್ಪಡೆ ಬಳಿಕ‌ ಮೊದಲ ಬಾರಿಗೆ ಹುಬ್ಬಳ್ಳಿಯಲ್ಲಿರುವ ಮಹಾನಗರ ಬಿಜೆಪಿ ಕಚೇರಿಗೆ ಭೇಟಿ ನೀಡಿದ ವಿಧಾನ ಪರಿಷತ್ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಪಕ್ಷದ ಪದಾಧಿಕಾರಿಗಳು ಶುಕ್ರವಾರ ಸನ್ಮಾನಿಸಿದರು.

ಶಾಸಕ‌ ಜಗದೀಶ ಶೆಟ್ಟರ್, ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಮಹಾನಗರ ಬಿಜೆಪಿ ಅಧ್ಯಕ್ಷ ಸಂಜಯ ಕಪಟಕರ, ಮುಖಂಡರಾದ ಅಶೋಕ ಕಾಟವೆ, ಮಹೇಂದ್ರ ಕೌತಾಳ, ರಾಜಣ್ಣ ಕೊರವಿ, ಬಸವರಾಜ ಕುಂದಗೋಳಮಠ, ಸಂತೋಷ ಚವ್ಹಾಣ, ದತ್ತಮೂರ್ತಿ ಕುಲಕರ್ಣಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT