ಹುಬ್ಬಳ್ಳಿ: ವಿಧಾನ ಪರಿಷತ್ ಸಭಾಪತಿಯಾಗಿ ವರ್ಷ ಕಳೆದರೂ ಬೆಂಗಳೂರಿನಲ್ಲಿ ಸರ್ಕಾರ ನಿವಾಸ ನೀಡಿಲ್ಲ ಎಂದು ಸಭಾಪತಿ ಬಸವರಾಜ ಹೊರಟ್ಟಿ ಬೇಸರ ವ್ಯಕ್ತ ಪಡಿಸಿದರು.

ನಿವಾಸ ನೀಡುವಂತೆ ಸರ್ಕಾರಕ್ಕೆ ಏಳು ಬಾರಿ ಪತ್ರ ಬರೆದಿದ್ದೇನೆ. ಆದರೂ ಕ್ರಮಕೈಗೊಂಡಿಲ್ಲ. ಇನ್ನು ಮುಂದೆ ನಿವಾಸ ನೀಡಿ ಎಂದು ಕೇಳುವುದಿಲ್ಲ ಎಂದು ಬಸವರಾಜ ಹೊರಟ್ಟಿ ತಿಳಿಸಿದರು.

ಹುಬ್ಬಳ್ಳಿ–ಧಾರವಾಡ ಪಾಲಿಕೆ ಮತದಾನ ಆರಂಭ: 82 ವಾರ್ಡ್ಗಳಿಗೆ ಚುನಾವಣೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.