ಶನಿವಾರ, 17 ಜನವರಿ 2026
×
ADVERTISEMENT
ADVERTISEMENT

​ಭಾಗ್ಯಲಕ್ಷ್ಮಿ ಬಾಂಡ್‌: ಬೆಳಗಾವಿ ಫಲಾನುಭವಿಗಳೆ ಅಧಿಕ

Published : 11 ಜನವರಿ 2026, 4:14 IST
Last Updated : 11 ಜನವರಿ 2026, 4:14 IST
ಫಾಲೋ ಮಾಡಿ
Comments
ಬಿಪಿಎಲ್‌ ಕಾರ್ಡ್‌ನಲ್ಲಿ ದಾಖಲಾದ ಕುಟುಂಬದ ವಿವರಗಳನ್ನು ಪರಿಶೀಲಿಸುತ್ತೇವೆ. ಯೋಜನೆ ದುರ್ಬಳಕೆ ಮಾಡಿಕೊಂಡವರನ್ನು ಪತ್ತೆ ಮಾಡಲಾಗುತ್ತದೆ. ಪರಿಪಕ್ವ ಮೊತ್ತ ಪಡೆಯುವಾಗ ಅದನ್ನು ತಡೆ ಹಿಡಿಯಲಾಗುವುದು
ಮಹೇಶ್‌ಬಾಬು ನಿರ್ದೇಶಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ನನ್ನ ಇಬ್ಬರು ಹೆಣ್ಣುಮಕ್ಕಳ ಹೆಸರಿನಲ್ಲಿ ಭಾಗ್ಯಲಕ್ಷ್ಮಿ ಬಾಂಡ್‌ ಪಡೆದಿದ್ದು ಆರ್ಥಿಕವಾಗಿ ಹಿಂದುಳಿದ ನಮ್ಮ ಕುಟುಂಬಕ್ಕೆ ಈ ಯೋಜನೆ ನೆರವಾಗಿದೆ. ಭವಿಷ್ಯದಲ್ಲಿ ಮಕ್ಕಳಿಗೆ ಈ ಹಣ ಉಪಯೋಗವಾಗಲಿದೆ
ಅಶ್ವಿನಿ ರೂಗಿ ವಿಜಯಪುರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT