ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ: ಕುಟುಂಬದವರೊಂದಿಗೆ ಕಾಲ ಕಳೆದ ಬೊಮ್ಮಾಯಿ

Published 8 ಮೇ 2024, 15:45 IST
Last Updated 8 ಮೇ 2024, 15:45 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಹಾವೇರಿ– ಗದಗ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಮತದಾನದ ಮರುದಿನ ಬುಧವಾರ ತಮ್ಮ ಕುಟುಂಬ ಸದಸ್ಯರು, ಸ್ನೇಹಿತರೊಂದಿಗೆ ಕಾಲ ಕಳೆದರು.

ಕಳೆದ ಒಂದೆರಡು ತಿಂಗಳಿನಿಂದ ಕಾಲಿಗೆ ಚಕ್ರ ಕಟ್ಟಿಕೊಂಡಂತೆ ಕ್ಷೇತ್ರದಾದ್ಯಂತ ಸಂಚರಿಸಿದ್ದರು. ಮಂಗಳವಾರ ಮತದಾನ ಮುಗಿದಿದ್ದರಿಂದ ಬುಧವಾರ ಹಾಯಾಗಿ ಕಾಲ ಕಳೆದರು. ಬೆಳಿಗ್ಗೆ ತಮ್ಮ ವಿಧಾನಸಭಾ ಕ್ಷೇತ್ರ ಶಿಗ್ಗಾವಿಗೆ ತೆರಳಿ ಪಕ್ಷದ ಕಾರ್ಯಕರ್ತರು, ಮುಖಂಡರೊಂದಿಗೆ ಕೆಲ ಸಮಯ ಕಳೆದು, ಮಧ್ಯಾಹ್ನ ಹುಬ್ಬಳ್ಳಿಯ ಅಶೋಕನಗರದಲ್ಲಿರುವ ತಮ್ಮ ಮನೆಗೆ ವಾಪಸ್ಸಾದರು. ವಿಶ್ರಾಂತಿ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT