ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಬೈಪಾಸ್‌ ಹೆದ್ದಾರಿ ಕುಸಿತ: ಆತಂಕ

ನಿರ್ಮಾಣ ಹಂತದಲ್ಲಿರುವ ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ
Published : 14 ಜೂನ್ 2025, 19:29 IST
Last Updated : 14 ಜೂನ್ 2025, 19:29 IST
ಫಾಲೋ ಮಾಡಿ
Comments
ಹುಬ್ಬಳ್ಳಿ–ಧಾರವಾಡ ಮಧ್ಯೆ ಇಟಗಟ್ಟಿ ಗ್ರಾಮದ ಬಳಿ ನಿರ್ಮಾಣ ಹಂತದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಕುಸಿದಿದೆ.
ಪ್ರಜಾವಾಣಿ ಚಿತ್ರ: ಗೋವಿಂದರಾಜ ಜವಳಿ
ಹುಬ್ಬಳ್ಳಿ–ಧಾರವಾಡ ಮಧ್ಯೆ ಇಟಗಟ್ಟಿ ಗ್ರಾಮದ ಬಳಿ ನಿರ್ಮಾಣ ಹಂತದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಕುಸಿದಿದೆ. ಪ್ರಜಾವಾಣಿ ಚಿತ್ರ: ಗೋವಿಂದರಾಜ ಜವಳಿ
ಹೆದ್ದಾರಿ ನಿರ್ಮಾಣ ಮಾಡುವಾಗ ಕೆಲ ಕಡೆ ಸ್ವಲ್ಪ ಮಣ್ಣು ಕುಸಿದಿರಬಹುದು. ಆ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು
–ಭುವನೇಶ್ವರಕುಮಾರ ಯೋಜನಾ ನಿರ್ದೇಶಕ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹುಬ್ಬಳ್ಳಿ
ಹೆದ್ದಾರಿ ಮಣ್ಣು ಕುಸಿತದ ಬಗ್ಗೆ ಮಾಹಿತಿ ಇಲ್ಲ. ಯಾವಾಗ ಎಲ್ಲೆಲ್ಲಿ ಕುಸಿದಿದೆ ಅದಕ್ಕೆ ಕಾರಣವೇನು ಎಂಬ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಮಾಹಿತಿ ಪಡೆಯಲಾಗುವುದು.
ದಿವ್ಯಪ್ರಭು ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT