ಧಾರವಾಡ: ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯಲ್ಲಿ ನಗರದ ಪವನ್ ಸೆಂಟ್ರಲ್ ಪಬ್ಲಿಕ್ ಶಾಲೆ ಶೇ 100ರಷ್ಟು ಫಲಿತಾಂಶ ದಾಖಲಿಸಿದೆ.

57 ವಿದ್ಯಾರ್ಥಿಗಳಲ್ಲಿ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಪಡೆದ್ದಾರೆ. ವಿದ್ಯಾರ್ಥಿಗಳನ್ನು ಸಂಸ್ಥೆಯ ಉಪಾಧ್ಯಕ್ಷೆ ರತ್ನಾ ಪಾಟೀಲ, ಕಾರ್ಯದರ್ಶಿ ಮಹೇಶ ಪಾಟೀಲ, ಆಡಳಿತ ಮಂಡಳಿ ಸದಸ್ಯರು, ಪ್ರಾಚಾರ್ಯೆ ಪ್ರವೀಣಾ ಬ್ಯಾಹಟ್ಟಿ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.