ಹುಬ್ಬಳ್ಳಿ–ಧಾರವಾಡವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಬೇಕು ಎಂಬ ಗುರಿ ಇದೆ. ಪ್ರವಾಸೋದ್ಯಮ ಅಭಿವೃದ್ಧಿಯಾದರೆ ಸ್ಥಳೀಯ ಜನರಿಗೆ ಉದ್ಯೋಗಾವಕಾಶ ಸಿಗುತ್ತವೆ. ಆದಾಯವೂ ಹೆಚ್ಚುತ್ತದೆ.
–ಮಹೇಶ ಟೆಂಗಿನಕಾಯಿ, ಶಾಸಕ
ಚಾಲುಕ್ಯರ ವಾಸ್ತುಶಿಲ್ಪ ಇರುವ ದೇವಸ್ಥಾನವನ್ನು ಅಭಿವೃದ್ಧಿಪಡಿಸಿದರೆ ಸುಂದರ ಪ್ರವಾಸಿ ತಾಣವಾಗುತ್ತದೆ. ದೇವಸ್ಥಾನದ ಅಭಿವೃದ್ಧಿಗೆ ಇಲ್ಲಿನ ಜನರು ಸಹ ತಮ್ಮ ಆಸ್ತಿಯನ್ನು ಕೊಡಲು ಸಿದ್ಧರಿದ್ದಾರೆ.
–ರಾಜಣ್ಣ ಕೊರವಿ, ಮಹಾನಗರ ಪಾಲಿಕೆ ಸದಸ್ಯ
ಸ್ವಾಧೀನಪಡಿಸಿಕೊಂಡಿರುವ ಜಾಗಕ್ಕೆ ನ್ಯಾಯಯುತ ಪರಿಹಾರ ನೀಡಬೇಕು.ಆದರೆ, ಈವರೆಗೂ ಯಾವ ಇಲಾಖೆಯವರೂ ನಮ್ಮನ್ನು ಸಂಪರ್ಕಿಸಿಲ್ಲ.