ಆನ್‌ಲೈನ್‌ನಲ್ಲಿ ಮೊದಲು ಅರ್ಜಿ ಸಲ್ಲಿಸಿದವರನ್ನು ದತ್ತು ನೀಡಲು ಪರಿಗಣಿಸಲಾಗುವುದು. ಮಗುವನ್ನು ಸರಿಯಾಗಿ ನೋಡಿಕೊಳ್ಳದಿದ್ದರೆ ಕಾನೂನು ಕ್ರಮ ಜರುಗಿಸಲಾಗುವುದು.
–ಅರುಂಧತಿ, ಕಾರ್ಯಕ್ರಮ ವ್ಯವಸ್ಥಾಪಕಿ, ಕೇಂದ್ರ ದತ್ತು ಸಂಪನ್ಮೂಲ ಪ್ರಾಧಿಕಾರ
ದತ್ತು ನೀಡಲು ಕಾನೂನು ಪ್ರಕ್ರಿಯೆಗಳಿವೆ. ನಿಯಮಬಾಹಿರವಾಗಿ ಮಗು ಮಾರಿದರೆ, ಜನ ಸಾಮಾನ್ಯರಿಗೆ 5 ವರ್ಷ ಮತ್ತು ಅಧಿಕಾರಿಗಳು, ಸಿಬ್ಬಂದಿಗೆ 8 ವರ್ಷ ಜೈಲು ಶಿಕ್ಷೆವಿಧಿಸಲು ಕಾಯ್ದೆಯಲ್ಲಿ ಅವಕಾಶವಿದೆ.
–ಶಶಿಧರ ಕೋಸಂಬೆ, ಸದಸ್ಯ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ