ಹುಬ್ಬಳ್ಳಿ: ಒಂದು ವರ್ಷದಲ್ಲಿ ಹುತಾತ್ಮರಾದ ಪೊಲೀಸರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಲ್ಲಿನ ಹಳೇ ಸಿಎಆರ್ ಮೈದಾನದಲ್ಲಿ ಗುರುವಾರ ಗೌರವ ನಮನ ಸಲ್ಲಿಸಿದರು.

ಪೊಲೀಸ್ ಹುತಾತ್ಮ ದಿನದ ಅಂಗವಾಗಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ ಕಾರ್ಯಕ್ರಮ ಆಯೋಜಿಸಿದೆ. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಕ್ಕರೆ ಖಾತೆ ಸಚಿವ ಶಂಕರಪಾಟೀಲ ಮುನೇನಕೊಪ್ಪ ಪಾಲ್ಗೊಂಡಿದ್ದಾರೆ.

ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಪ್ರತಾಪ ರೆಡ್ಡಿ, ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಸಂಜೀವ ಕಿಶೋರ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಪೊಲೀಸ್ ಆಯುಕ್ತ ಲಾಬೂರಾಮ್, ಪಾಲಿಕೆ ಆಯುಕ್ತ ಸುರೇಶ ಇಟ್ನಾಳ ಅವರಿಂದ ಹುತಾತ್ಮ ಪೊಲೀಸರಿಗೆ ಗೌರವ ಸಮರ್ಪಣೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.