ಶನಿವಾರ, ಅಕ್ಟೋಬರ್ 23, 2021
25 °C

ಹುಬ್ಬಳ್ಳಿ: ನೃಪತುಂಗ ಬೆಟ್ಟದ ಬಳಿ ಚಿರತೆ ಸೆರೆಗೆ ಕೂಂಬಿಂಗ್ ಕಾರ್ಯಾಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ನೃಪತುಂಗ ಬೆಟ್ಟದ ಬಳಿ ಕಾಣಿಸಿಕೊಂಡಿರುವ ಚಿರತೆ ಸೆರೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಿದ್ದಾರೆ.

ರಾಜನಗರ ಕೇಂದ್ರೀಯ ವಿದ್ಯಾಲಯದ ಹಿಂಭಾಗದಿಂದ ಇಂದು ಬೆಳಿಗ್ಗೆ 30ಕ್ಕೂ ಹೆಚ್ಚು ಸಿಬ್ಬಂದಿಯ ತಂಡ ಕಾರ್ಯಾಚರಣೆಗೆ ಇಳಿದಿದೆ. ಅರವಳಿಕೆ ತಜ್ಞರ ತಂಡ ಸಹ ಜೊತೆಯಲ್ಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು