ಗುರುವಾರ , ನವೆಂಬರ್ 26, 2020
21 °C

ಆರೋಗ್ಯದಲ್ಲಿ ಏರುಪೇರು: ಮಣಿಪಾಲ್ ಆಸ್ಪತ್ರೆಗೆ ಕಮಿಷನರ್ ಲಾಬೂರಾಮ್ ಏರ್ ಲಿಫ್ಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಅನಾರೋಗ್ಯದಿಂದಾಗಿ ಹುಬ್ಬಳ್ಳಿ -ಧಾರವಾಡ ಪೊಲೀಸ್ ಕಮಿಷನರ್ ಲಾಬೂರಾಮ್ ಅವರನ್ನು ಬುಧವಾರ ತಡರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಏರ್ ಲಿಫ್ಟ್ ಮಾಡಲಾಗಿದೆ.

ತೀವ್ರ ಗಂಟಲು ನೋವಿನಿಂದ ಬಳಲುತ್ತಿದ್ದ ಅವರು, ಧಾರವಾಡದ ಎಸ್ ಡಿಎಂ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ  ಒಳಗಾಗಿದ್ದರು. ರಾತ್ರಿ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ 1ರ ಸುಮಾರಿಗೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಕರೆದೊಯ್ಯಲಾಯಿತು. ಸದ್ಯ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಡಿಸಿಪಿ ಆರ್.ಬಿ. ಬಸರಗಿ 'ಪ್ರಜಾವಾಣಿ'ಗೆ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು