ಬುಧವಾರ, ಅಕ್ಟೋಬರ್ 28, 2020
18 °C

ಕಾಂಗ್ರೆಸ್‌ ಶಾಸಕಿ ಕುಸುಮಾವತಿ ಶಿವಳ್ಳಿಗೆ ಕೋವಿಡ್‌-19 ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Kusumavathi Shivalli

ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕಿನ ಕಾಂಗ್ರೆಸ್‌ ಶಾಸಕಿ ಕುಸುಮಾವತಿ ಶಿವಳ್ಳಿಗೆ ಭಾನುವಾರ ಕೊರೊನಾ ಸೋಂಕು ದೃಢಪಟ್ಟಿದೆ. ಅಧಿವೇಶನಕ್ಕೆ ಹೋಗಲು ಅವರು ಪರೀಕ್ಷೆಗೆ ಒಳಗಾಗಿದ್ದರು.

‘ಕೆಲ ದಿನಗಳಿಂದ ನೆಗಡಿಯಿತ್ತು. ಅಧಿವೇಶನಕ್ಕೆ ಹೋಗಬೇಕಿದ್ದರಿಂದ ಪರೀಕ್ಷೆಗೆ ಒಳಗಾಗಿದ್ದೆ. ಭಾನುವಾರ ವರದಿ ಬಂದಿದ್ದು, ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದೇನೆ’ ಎಂದು ಕುಸುಮಾವತಿ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು