ಬುಧವಾರ, 9 ಜುಲೈ 2025
×
ADVERTISEMENT
ADVERTISEMENT

PHOTOS: ಹುಬ್ಬಳ್ಳಿಯಲ್ಲಿ ವಾಹನ ಸಂಚಾರ ಕಡಿಮೆ, ಬಿಕೋ‌ ಎನ್ನುತ್ತಿರುವ ರಸ್ತೆಗಳು

ಕಠಿಣ ಲಾಕ್‌ಡೌನ್ ವಿಧಿಸಿರುವ ಕಾರಣ ಹುಬ್ಬಳ್ಳಿಯ ಕಿತ್ತೂರು ರಾಣಿ ಚನ್ನಮ್ಮ ವೃತ್ತ ಹಾಗೂ ಕೋರ್ಟ್ ವೃತ್ತದಲ್ಲಿ ವಾಹನಗಳ ಓಡಾಟ ಕಡಿಮೆಯಾಗಿತ್ತು. ಕೆಲವು ಕಡೆ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿದ್ದರು.
Published : 28 ಏಪ್ರಿಲ್ 2021, 7:23 IST
ಫಾಲೋ ಮಾಡಿ
Comments
ಹುಬ್ಬಳ್ಳಿಯಲ್ಲಿ ಬಿಕೋ ಎನ್ನುತ್ತಿರುವ ರಸ್ತೆಗಳು
ಹುಬ್ಬಳ್ಳಿಯಲ್ಲಿ ಬಿಕೋ ಎನ್ನುತ್ತಿರುವ ರಸ್ತೆಗಳು
ADVERTISEMENT
ಲಾಕ್‌ಡೌನ್‌ ‌ಪ್ರಯುಕ್ತ ಹುಬ್ಬಳ್ಳಿ ನಗರದಲ್ಲಿ ವಾಹನ ಸಂಚಾರ ವಿರಳವಾಗಿದೆ
ಲಾಕ್‌ಡೌನ್‌ ‌ಪ್ರಯುಕ್ತ ಹುಬ್ಬಳ್ಳಿ ನಗರದಲ್ಲಿ ವಾಹನ ಸಂಚಾರ ವಿರಳವಾಗಿದೆ
ನಗರದ ಪ್ರಮುಖ ವೃತ್ತಗಳಲ್ಲಿ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿರುವ ದೃಶ್ಯ
ನಗರದ ಪ್ರಮುಖ ವೃತ್ತಗಳಲ್ಲಿ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿರುವ ದೃಶ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT