ಶುಕ್ರವಾರ, ಏಪ್ರಿಲ್ 3, 2020
19 °C

ಕೊರೊನಾ ಭೀತಿ | ಧಾರವಾಡ ಜಿಲ್ಲೆಯಾದ್ಯಂತ ಹೋಟೆಲ್, ಬಾರ್‌ ಸಂಪೂರ್ಣ ಬಂದ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಕೊರೊನಾ ವೈರಸ್ ಸೋಂಕು ಹರಡದಂತೆ ಪರಿಣಾಮಕಾರಿಯಾದ ಅನುಸರಣಾ ಕ್ರಮ ಜರುಗಿಸಲು ಧಾರವಾಡ ಜಿಲ್ಲೆಯಾದ್ಯಂತ ಎಲ್ಲಾ ಹೋಟೆಲ್ ,ರೆಸ್ಟೋರೆಂಟ್, ಬಾರ್, ಕ್ಲಬ್ ಹಾಗೂ ಮದ್ಯದ ಡೀಪೊಗಳನ್ನು ಶನಿವಾರದಿಂದಲೇ ಮಾ.31 ರ ಮಧ್ಯರಾತ್ರಿ 12ರವರೆಗೆ ಬಂದ್ ಮಾಡುವಂತೆ ಜಿಲ್ಲಾಧಿಕಾರಿ ದೀಪಾ ಚೋಳನ್ ಆದೇಶಿಸಿದ್ದಾರೆ.

ಆದೇಶ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು