ಗುರುವಾರ , ನವೆಂಬರ್ 26, 2020
22 °C

ಕೆಎಲ್‌ಇ ಆಸ್ಪತ್ರೆಯಲ್ಲಿ ಕೋವಿಡ್-19 ಲಸಿಕೆ ಪ್ರಯೋಗ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಅಮೆರಿಕದ ನೋವಾವಾಕ್ಸ್‌ ಕಂಪನಿ ಅಭಿವೃದ್ಧಿ ಪಡಿಸಿರುವ ಕೋವಿಡ್‌ ಲಸಿಕೆಯನ್ನು ಪುಣೆಯ ಸೆರಂ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾ (ಎಸ್‌ಐಐ) ತಯಾರಿಸಿದೆ. ಇದನ್ನು ಮನುಷ್ಯನ ಮೇಲಿನ ಪ್ರಯೋಗಕ್ಕೆ ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಯನ್ನು ಆಯ್ಕೆ ಮಾಡಲಾಗಿದೆ ಎಂದು ಕೆಎಲ್‌ಇ ಸಂಸ್ಥೆ ಅಧ್ಯಕ್ಷ ಪ್ರಭಾಕರ ಎಂ. ಕೋರೆ ತಿಳಿಸಿದರು.

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್‌) ಪ್ರಯೋಗಾಲಯದ ಸಹಭಾಗಿತ್ವದಲ್ಲಿ ನಡೆದ ಕ್ಲಿನಿಕಲ್‌ ಟ್ರಯಲ್‌ಗೆ ಪುಣೆಯ ರಾಷ್ಟ್ರೀಯ ಏಡ್ಸ್‌ ಸಂಶೋಧನಾ ಸಂಸ್ಥೆ ಮತ್ತು ಸೆರಂ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾ ಕೈಜೋಡಿಸಿತ್ತು ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು