ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರವಾಡ : ನಾಲ್ಕು ಕೋವಿಡ್ ಪಾಸಿಟಿವ್ ಪ್ರಕರಣಗಳ ಪತ್ತೆ

Last Updated 17 ಮೇ 2020, 9:28 IST
ಅಕ್ಷರ ಗಾತ್ರ

ಧಾರವಾಡ: ಧಾರವಾಡದ ಜಿಲ್ಲೆಯಲ್ಲಿ ಸೋಮವಾರ ನಾಲ್ಕು ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.

ಪಿ-1123 (39 ವರ್ಷದ ಪುರುಷ) ಮಹಾರಾಷ್ಟ್ರದ ಮುಂಬೈ ಪ್ರಯಾಣ ಹಿನ್ನೆಲೆ

ಪಿ-1124( 16 ವರ್ಷದ ಬಾಲಕ) ಇವರು ಪಿ-589 ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿದ್ದರು.

ಪಿ-1142 ( 28 ವರ್ಷದ ಮಹಿಳೆ) ಮಹಾರಾಷ್ಟ್ರ, ಮುಂಬೈ ಪ್ರಯಾಣ ಹಿನ್ನೆಲೆ.

ಪಿ-1143 ( 25 ವರ್ಷದ ಪುರುಷ) ಮಹಾರಾಷ್ಟ್ರದ ಕೊಲ್ಹಾಪುರ ಪ್ರಯಾಣ ಹಿನ್ನೆಲೆ.

ಇದರಿಂದ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 26ಕ್ಕೆ ಏರಿಕೆಯಾಗಿದೆ. ಈಗಾಗಲೇ 7 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದವರು ಹುಬ್ಬಳ್ಳಿಯ ಕಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT