ಬುಧವಾರ, ಏಪ್ರಿಲ್ 1, 2020
19 °C

ಅನಗತ್ಯವಾಗಿ ತಿರುಗಾಡುತ್ತಿದ್ದವರಿಗೆ ಪೊಲೀಸರಿಂದ ಲಾಠಿ ಏಟು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ರಸ್ತೆಯಲ್ಲಿ ಅನಗತ್ಯವಾಗಿ ತಿರುಗಾಡುತ್ತಿದ್ದ ಜನರಿಗೆ ಪೊಲೀಸರು ಲಾಠಿ ಪೆಟ್ಟು ನೀಡಿದರು.

ಆಸ್ಪತ್ರೆ ಹಾಗೂ ಇನ್ನಿತರ ತುರ್ತು ಅಗತ್ಯಕ್ಕೆ ಹೋಗುತ್ತಿದ್ದವರು ದಾಖಲೆಗಳನ್ನು ನೋಡಿ ಬಿಡುತ್ತಿದ್ದರು. ವಾಣಿಜ್ಯ ನಗರಿಯಲ್ಲಿ  ವ್ಯಾಪಾರ ಹಾಗೂ ವಹಿವಾಟು ಸಂಪೂರ್ಣ ಬಂದ್ ಮಾಡಲಾಗಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು