ಭಾನುವಾರ, 1 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೂಟ್ಯೂಬ್‌ ಲೈಕ್‌ ಮಾಡಿ ಅಧಿಕ ಹಣ ಗಳಿಸಿ ಎಂದು ₹2.67 ಲಕ್ಷ ವಂಚನೆ

Published 16 ಆಗಸ್ಟ್ 2023, 5:41 IST
Last Updated 16 ಆಗಸ್ಟ್ 2023, 5:41 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಯೂಟ್ಯೂಬ್‌ ಲೈಕ್‌ ಮಾಡಿ ಹೆಚ್ಚಿನ ಹಣ ಗಳಿಸಬಹುದು ಎಂದು ಇಂದಿರಾನಗರದ ಶಿವ ಚನ್ನಕೇಶ್ವರ ಅವರ ವಾಟ್ಸ್‌ಆ್ಯಪ್‌ಗೆ ಸಂದೇಶ ಕಳುಹಿಸಿದ ವ್ಯಕ್ತಿ, ಅವರಿಂದ ₹2.67 ಲಕ್ಷ ಹೂಡಿಕೆ ಮಾಡಿಸಿಕೊಂಡು ವಂಚಿಸಿದ್ದಾನೆ.

ಲೈಕ್‌ ಮಾಡಿರುವ ಯೂಟ್ಯೂಬ್‌ ಒಂದು ವಿಡಿಯೊಗೆ ಮೊದಲು ₹150 ವರ್ಗಾಯಿಸಿ ನಂಬಿಕೆ ಗಳಿಸಿದ್ದ. ನಂತರ ಹೆಚ್ಚು ಹಣ ಹೂಡಿಕೆ ಮಾಡಿದರೆ, ಹೆಚ್ಚು ಲಾಭ ಪಡೆಯಬಹುದು ಎಂದು ಹಣ ವರ್ಗಾಯಿಸಿಕೊಂಡು ವಂಚಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಸೈಬರ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT