ಮಂಗಳವಾರ, ಡಿಸೆಂಬರ್ 1, 2020
18 °C

ಹುಬ್ಬಳ್ಳಿ: ಇಬ್ಬರು ಯುವಕರಿಗೆ ಚಾಕು ಇರಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ನಗರದಲ್ಲಿ ಮಂಗಳವಾರ ಬೆಳಿಗ್ಗೆ ಇಬ್ಬರಿಗೆ ಚಾಕು ಇರಿದು ಗಾಯಗೊಳಿಸಲಾಗಿದೆ.

ಪ್ರತ್ಯೇಕ ಪ್ರಕರಣಗಳಲ್ಲಿ ಯುವಕರಿಗೆ ಚಾಕು ಇರಿಯಲಾಗಿದ್ದು,  ಶೋಯೆಬ್‌ ಅಬ್ಬನ್ನವರ (24) ಎಂಬುವವರಿಗೆ ಗಾಯಗೊಳಿಸಲಾಗಿದೆ.. ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಕೇಶ್ವಾಪೂರ ಪೊಲೀಸ್ ಠಾಣಾ ವ್ಯಾಪ್ತಿಯ ಮಾಧವ ನಗರದಲ್ಲಿ ಮತ್ತೊಂದು ಚಾಕು ಇರಿತ ಘಟನೆ ನಡೆದಿದೆ. ಹಳೆ ವೈಷಮ್ಯದ ಕಾರಣಕ್ಕೆ ಈ‌ ಘಟನೆಗಳು ನಡೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಆರೋಪಿಗಳ ಬಂಧನಕ್ಕೆ  ಬಲೆ ಬೀಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು