ಶನಿವಾರ, 18 ಅಕ್ಟೋಬರ್ 2025
×
ADVERTISEMENT
ADVERTISEMENT

ಹುಬ್ಬಳ್ಳಿ: ಜಿಲ್ಲೆಯಲ್ಲಿ 97,629 ಹೆಕ್ಟೇರ್‌ ಬೆಳೆ ಹಾನಿ

ಆಗಸ್ಟ್‌ನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ: ಕೃಷಿ, ತೋಟಗಾರಿಕೆ, ಕಂದಾಯ ಇಲಾಖೆಯಿಂದ ಜಂಟಿ ಸಮೀಕ್ಷೆ
Published : 18 ಅಕ್ಟೋಬರ್ 2025, 5:10 IST
Last Updated : 18 ಅಕ್ಟೋಬರ್ 2025, 5:10 IST
ಫಾಲೋ ಮಾಡಿ
Comments
ಜಿಲ್ಲೆಯಾದ್ಯಂತ ಬೆಳೆಹಾನಿ ಸಮೀಕ್ಷೆ ನಡೆಸಿ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗಿದ್ದು ಪರಿಹಾರಧನ ಬಿಡುಗಡೆಯಾಗಬೇಕಿದೆ
ಮಂಜುನಾಥ ಅಂತರವಳ್ಳಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಧಾರವಾಡ
ಆಗಸ್ಟ್‌ನಲ್ಲಿ ಸುರಿದ ಮಳೆಯಿಂದಾಗಿ ನಷ್ಟ ಅನುಭವಿಸಿದ ರೈತರಿಗೆ ಅಂದಾಜು ₹85 ಕೋಟಿ ಪರಿಹಾರಧನ ನೀಡಬೇಕಿದೆ. ವಾರದೊಳಗೆ ಪರಿಹಾರಧನ ಬಿಡುಗಡೆ ಮಾಡಲಾಗುವುದು
ದಿವ್ಯಪ್ರಭು ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT