ಮುಂದಿನ ರಾಜ್ಯ ರಾಷ್ಟ್ರಮಟ್ಟದ ಚಾಂಪಿಯನ್‌ಷಿಪ್‌ಗಾಗಿ ಸಿದ್ಧತೆ ನಡೆಸಿರುವೆ. ₹12 ಲಕ್ಷ ಮೊತ್ತದ ಸೈಕಲ್ ಖರೀದಿಸುತ್ತಿದ್ದೇನೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ದೇಶವನ್ನು ಪ್ರತಿನಿಧಿಸಿ ಪದಕ ಗೆಲ್ಲುವುದು ನನ್ನ ಗುರಿ
ಸ್ವಯಂ ಕಠಾರೆ ಸೈಕ್ಲಿಸ್ಟ್
ಸ್ವಯಂ ಕಠಾರೆ ಅವರಿಗೆ ಹೆಚ್ಚಿನ ಪ್ರೋತ್ಸಾಹ ಉನ್ನತ ತರಬೇತಿ ಸಿಕ್ಕರೆ ಅಂತರಾಷ್ಟ್ರೀಯಮಟ್ಟದಲ್ಲಿ ಸಾಧನೆ ಮಾಡುತ್ತಾರೆ