ಗುರುವಾರ, 25 ಡಿಸೆಂಬರ್ 2025
×
ADVERTISEMENT
ADVERTISEMENT

ಸಂತ್ರಸ್ತರಿಗೆ ಸೌಲಭ್ಯ: ಶಾಶ್ವತ ಪುನರ್ವಸತಿಗೆ ಯತ್ನ; ಡಾ.ಎಲ್.ಮೂರ್ತಿ

ಸಂತ್ರಸ್ತರಿಗೆ ಸೌಲಭ್ಯ: ಡಾ. ಎಲ್‌. ಮೂರ್ತಿ ಭರವಸೆ
Published : 25 ಡಿಸೆಂಬರ್ 2025, 19:16 IST
Last Updated : 25 ಡಿಸೆಂಬರ್ 2025, 19:16 IST
ಫಾಲೋ ಮಾಡಿ
Comments
ಅಧಿಕಾರಿಗಳ ನಿರ್ಲಕ್ಷ್ಯದ ಕುರಿತು ಇಂದು ನಡೆಯುವ ಸಭೆಯಲ್ಲಿ ಚರ್ಚಿಸಲಾಗುತ್ತದೆ. ಸಂತ್ರಸ್ತ ಕುಟುಂಬಕ್ಕೆ ಸೂಕ್ತ ಪರಿಹಾರಕ್ಕಾಗಿ ಸಿಎಂಗೆ ಒತ್ತಾಯಿಸಲಾಗುವುದು
ರಮೇಶ ಜಾರಕಿಹೊಳಿ,ಸದಸ್ಯ, ರಾಜ್ಯ ಅನುಸೂಚಿತ ಜಾತಿಗಳು‌ ಹಾಗೂ ಅನುಸೂಚಿತ ಬುಡಕಟ್ಟುಗಳು ಆಯೋಗ
ರಾಜ್ಯ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತನಿಖೆ ತೀವ್ರಗೊಳಿಸಲಿ. ಸಂತ್ರಸ್ತರಿಗೆ ಹೆಚ್ಚಿನ ಪರಿಹಾರ ಹಾಗೂ ಭದ್ರತೆ ಒದಗಿಸಿ, ತಪ್ಪಿತಸ್ಥರಿಗೆ ಗರಿಷ್ಠ ಶಿಕ್ಷೆ ನೀಡಬೇಕು
ಪ್ರಲ್ಹಾದ ಜೋಶಿ, ಕೇಂದ್ರ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT