ಹುಬ್ಬಳ್ಳಿ: ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. 9 ಜನರ ಅಮಾನತು ಆಗಿದೆ. ದರ್ಶನ್‌ಗೆ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿದೆ. ಬಂದೀಖಾನೆ ಡಿಜಿಪಿಗೂ ನೋಟಿಸ್ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ದರ್ಶನ್ ಪ್ರಕರಣದ ಬಗ್ಗೆ ಸುದ್ದಿಗಾರರ ಕೇಳಿದ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.ಜಿಪಿಗೆ ನೋಟಿಸ್’