ಮಂಗಳವಾರ, 27 ಜನವರಿ 2026
×
ADVERTISEMENT
ADVERTISEMENT

ಹುಬ್ಬಳ್ಳಿ | ಪ್ರಜಾಪ್ರಭುತ್ವ ರಕ್ಷಣೆ ಎಲ್ಲರ ಹೊಣೆ: ತಹಶೀಲ್ದಾರ್ ಮಹೇಶ ಗಸ್ತೆ

ಗಮನ ಸೆಳೆದ ವಿದ್ಯಾರ್ಥಿಗಳ ಪಥ ಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮ
Published : 27 ಜನವರಿ 2026, 6:47 IST
Last Updated : 27 ಜನವರಿ 2026, 6:47 IST
ಫಾಲೋ ಮಾಡಿ
Comments
ಗಣರಾಜ್ಯೋತ್ಸವ ಅಂಗವಾಗಿ ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಶಾಸಕರಾದ ಪ್ರಸಾದ ಅಬ್ಬಯ್ಯ ಮಹೇಶ ಟೆಂಗಿನಕಾಯಿ ವಿಧಾನಪರಿಷತ್ ಸದಸ್ಯ ಪ್ರದೀಪ ಶೆಟ್ಟರ್ ಹಾಗೂ ಗಣ್ಯರು ಪಾಲ್ಗೊಂಡಿದ್ದರು

ಹುಬ್ಬಳ್ಳಿಯ ತಾಲ್ಲೂಕು ಆಡಳಿತ ಸೌಧದಲ್ಲಿ ಶಾಸಕ ಎನ್‌.ಎಚ್. ಕೋನರಡ್ಡಿ ಧ್ವಜಾರೋಹಣ ನೆರವೇರಿಸಿದರು

ನೆಹರೂ ಮೈದಾನದಲ್ಲಿ ನಡೆದ ಪಥ ಸಂಚಲನದಲ್ಲಿ ಶಾಲಾ ವಿದ್ಯಾರ್ಥಿಗಳು ರಾಜರ ವೇಷಭೂಷಣ ಧರಿಸಿ ಗಮನ ಸೆಳೆದರು

ನೆಹರೂ ಮೈದಾನದಲ್ಲಿ ಶಾಲಾ ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗೆ ನೃತ್ಯ ಪ್ರದರ್ಶಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT