ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿ.ಪಂ ಸದಸ್ಯ ಸುರೇಶಗೌಡ ಪಾಟೀಲ ನಿಧನ

Last Updated 5 ಫೆಬ್ರುವರಿ 2021, 4:55 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯ, ಹುಬ್ಬಳ್ಳಿ ತಾಲ್ಲೂಕಿನ ಅದರಗುಂಚಿ ನಿವಾಸಿ ಸುರೇಶಗೌಡ ಪಾಟೀಲ (45) ಶುಕ್ರವಾರ ನಿಧನರಾದರು.

ಅದರಗುಂಚಿ ಜಿಲ್ಲಾ ಪಂಚಾಯ್ತಿ ಕ್ಷೇತ್ರದ ಲ್ಲಿ ಕಾಂಗ್ರೆಸ್‌ ನಿಂದ ಆಯ್ಕೆಯಾಗಿದ್ದರು. ಪತ್ನಿ, ಇಬ್ಬರು ಪುತ್ತಿಯರು, ಪುತ್ರ ಇದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT