ಧಾರವಾಡದ ಆಕಾಶವಾಣಿ ಕೇಂದ್ರದಿಂದ ಪ್ರಸಾರವಾಗುವ ಪ್ರದೇಶ ಸಮಾಚಾರವನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ಪ್ರಾದೇಶಿಕ ಸುದ್ದಿ ವಿಭಾಗವನ್ನು ಸ್ಥಳಾಂತಸಿದರೆ ಹೋರಾಟ ನಡೆಸುತ್ತೇವೆ.
– ಶಂಕರ ಹಲಗತ್ತಿ, ಪ್ರಧಾನ ಕಾರ್ಯದರ್ಶಿ ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾಡ
ಧಾರವಾಡದ ಪ್ರಾದೇಶಿಕ ಸುದ್ದಿ ವಿಭಾಗ ಸ್ಥಳಾಂತರಿಸುವ ವಿಷಯ ಗಮನದಲ್ಲಿದೆ. ವಾರ್ತಾ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಜತೆ ಚರ್ಚಿಸಿದ್ದೇನೆ. ವಿಭಾಗವನ್ನು ಧಾರವಾಡದಲ್ಲೇ ಉಳಿಸಲು ಪ್ರಯತ್ನಿಸಲಾಗುವುದು.