ಧಾರವಾಡ: ‘ಬುದ್ಧಿಸ್ಟ್ ಪಾಲಿ ಎಜ್ಯುಕೇಷನ್ ಮತ್ತು ರಿಸರ್ಚ್ ಟ್ರಸ್ಟ್ ಹಾಗೂ ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಸಹಯೋಗದಲ್ಲಿ ಮೇ 1ರಂದು ಸಂಜೆ 4 ಗಂಟೆಗೆ ಕಡಪಾ ಮೈದಾನದದಲ್ಲಿ ಭಗವಾನ್ ಬುದ್ಧ ಜಯಂತ್ಯುತ್ಸವ ಆಯೋಜಿಸಲಾಗಿದೆ’ ಎಂದು ಟ್ರಸ್ಟ್ ಅಧ್ಯಕ್ಷ ಪಬ್ಬಜ್ಜೊರವಿತಿಪಾಲಿವಿಜ್ಜಾಮುನಿಯೊ ತಿಳಿಸಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಶೋಕ ಸ್ತೂಪ, ಬಿ.ಆರ್. ಅಂಬೇಡ್ಕರ್, ಬಸವೇಶ್ವರ, ದ.ರಾ. ಬೇಂದ್ರೆ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು’ ಎಂದರು.

‘ಅನಿಲ್ ಮೇತ್ರಿ ಮತ್ತು ಲಮಾಣಿ ತಂಡ, ದುರ್ಗಪ್ಪ ಹಿರೇಮನಿ ಹಾಗೂ ಕಾಳೆ ತಂಡಗಳು ಬೌದ್ಧ ಭಕ್ತಿಗೀತೆಗಳನ್ನು ಪ್ರಸ್ತುತಪಡಿಸಲಿವೆ. ಬಳಿಕ ಪಾಲಿ ಭಾಷೆಯ ವಚನಗಳನ್ನು ಬೋಧಿಸಲಾಗುವುದು’ ಎಂದು ಹೇಳಿದರು.

ಲಕ್ಷ್ಮಣ ಬಕ್ಕಾಯಿ, ಅಶೋಕ ಬಂಡಾರಿ, ಪ್ರಕಾಶ ಮಲ್ಲಿಗವಾಡ, ಸದಾನಂದ, ಶಿವಾನಂದ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-24-1613869796

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.