ಧಾರವಾಡ: ‘ನಾಟ್ಯ ಭೈರವಿ ಕಲಾ ಅಕಾಡೆಮಿ ವತಿಯಿಂದ ಏಪ್ರಿಲ್ 7ರಿಂದ ಮೇ 5ರವರೆಗೆ ನಗರದ ಯಾಲಕ್ಕಿಶೆಟ್ಟರ ಕಾಲೊನಿಯ ಗೋಪಾಲಕೃಷ್ಣ ಬಡಾವಣೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ ಆಯೋಜಿಸಲಾಗಿದೆ’ ಎಂದು ಕರ್ನಾಟಕ ವಿದ್ಯಾವರ್ಧಕ ಸಂಘದ ಖಜಾಂಚಿ ಸತೀಶ ತುರಮರಿ ಹೇಳಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೆಳಿಗ್ಗೆ 10ರಿಂದ ಮಧ್ಯಾಹ್ನ 2 ಗಂಟೆವರೆಗೆ ಶಿಬಿರ ನಡೆಯಲಿದೆ. ಚಿತ್ರಕಲೆ, ಕರಕುಶಲ ಕಲೆ, ಸಂಗೀತ, ನೃತ್ಯ, ನಾಟಕ ಸಹಿತ ವಿವಿಧ ಚಟುವಟಿಕೆಗಳ ತರಬೇತಿ ನೀಡಲಾಗುವುದು. 5ರಿಂದ 15 ವರ್ಷದ ವಿದ್ಯಾರ್ಥಿಗಳು ಭಾಗವಹಿಸಬಹುದು. ಮಾಹಿತಿಗಾಗಿ ಮೊ: 87222 282346, 90352 42165 ಸಂಪರ್ಕಿಸಬಹುದು’ ಎಂದು ತಿಳಿಸಿದರು.

ರಾಘವೇಂದ್ರ ಅರವೀಡು, ಉಮೇಶ ಬಾಬರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-24-938944180

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.