ಧಾರವಾಡದಲ್ಲಿ ನಡೆದಿದ್ದ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಸರ್ಕಾರ ನೀಡಿದ್ದ ಹಣದಲ್ಲಿ ಉಳಿತಾಯ ಮಾಡಿದ್ದ ₹ 25 ಲಕ್ಷ ಈಗ ₹ 27 ಲಕ್ಷವಾಗಿದೆ. ಈ ಹಣದಲ್ಲಿ ಪರಿಷತ್ತಿನ ಜಿಲ್ಲಾ ಸಾಹಿತ್ಯ ಪರಿಷತ್ತಿನ ಭವನದ ಆವರಣದಲ್ಲಿ ಕಟ್ಟಡ ನಿರ್ಮಿಸಲು ಉದ್ದೇಶಿಸಲಾಗಿದೆ
ಪ್ರೊ. ಲಿಂಗರಾಜ ಅಂಗಡಿ ಜಿಲ್ಲಾಧ್ಯಕ್ಷ ಕನ್ನಡ ಸಾಹಿತ್ಯ ಪರಿಷತ್ತು