ಶನಿವಾರ, ಆಗಸ್ಟ್ 20, 2022
22 °C

ಧಾರವಾಡ ಜಿಲ್ಲಾ ಚೆಸ್ ಸಂಸ್ಥೆ ಅಧ್ಯಕ್ಷ ಮಂಗಳವಾಡೇಕರ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ಧಾರವಾಡ ಜಿಲ್ಲಾ ಚೆಸ್ ಸಂಸ್ಥೆ ಅಧ್ಯಕ್ಷ ಹಾಗೂ ಸಂಸ್ಥಾಪಕ ಸದಸ್ಯ ವಿ.ವಿ. ಮಂಗಳವಾಡೇಕರ (80) ಅವರು ಭಾನುವಾರ ‌ನಿಧನರಾದರು. ಇವರು ಧಾರವಾಡದ ಮಾಳಮಡ್ಡಿಯಲ್ಲಿ ವಾಸವಾಗಿದ್ದರು. ಮೃತರಿಗೆ ಇಬ್ಬರು ಪುತ್ರರು ಇದ್ದಾರೆ.

ಇವರ ಮುಂದಾಳತ್ವದಲ್ಲಿ ‌ಜಿಲ್ಲೆಯಲ್ಲಿ 2011, 2012ರಲ್ಲಿ ರಾಷ್ಟ್ರೀಯ ಮಟ್ಟದ ಟೂರ್ನಿಗಳು ಜರುಗಿದ್ದವು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.