ಭಾನುವಾರ, ಏಪ್ರಿಲ್ 18, 2021
32 °C

ಧಾರವಾಡ ಜಿಲ್ಲೆಯ 9ನೇ ಚುಟುಕು ಸಾಹಿತ್ಯ ಸಮ್ಮೇಳನಕ್ಕೆ ಉದ್ಘಾಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಇಲ್ಲಿ ಭಾನುವಾರ ನಡೆದ ಧಾರವಾಡ ಜಿಲ್ಲೆಯ 9ನೇ ಚುಟುಕು ಸಾಹಿತ್ಯ ಸಮ್ಮೇಳನವನ್ನು ಅಧ್ಯಕ್ಷೆ ಮಂಜುಳಾ ಡಿ. ಕುಲಕರ್ಣಿ ಉದ್ಘಾಟಿಸಿದರು. 

ಮುಖ್ಯಮಂತ್ರಿಯ ಕಾನೂನು ಸಲಹೆಗಾರ ಮೋಹನ ಲಿಂಬಿಕಾಯಿ, ಶಿಕ್ಷಣ ತಜ್ಞ ಬಿ.ಎಫ್. ದಂಡೀನ, ಕನಕದಾಸ ಶಿಕ್ಷಣ ಸಮಿತಿ ಉಪಾಧ್ಯಕ್ಷ ಶಾಂತಣ್ಣ ಕಡಿವಾಳ,  ಪರಿಷತ್ ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ ಮುಂತಾದವರು ಇದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು