ಧಾರವಾಡ: ಮನೆ ಬಾಗಿಲಿಗೆ ಚಿಲಕ ಅಳವಡಿಸಲು ಡ್ರಿಲ್ಲಿಂಗ್ ಯಂತ್ರದಲ್ಲಿ ಕೊರೆಯುವಾಗ ವೈರ್ ತಾಗಿ ವಿದ್ಯುತ್ ಪ್ರವಹಿಸಿ ಸಣ್ಣಪ್ಪ ಮಾಳಗಿ (27) ಎಂಬಾತ ಮೃತಪಟ್ಟ ಘಟನೆ ತಾಲ್ಲೂಕಿನ ಕೊಟೂರ ಗ್ರಾಮದಲ್ಲಿ ಶನಿವಾರ ನಡೆದಿದೆ. ‘ಶನಿವಾರ ಮಧ್ಯಾಹ್ನ 2 ಗಂಟೆ ಹೊತ್ತಿನಲ್ಲಿ ಅವಘಡ ಸಂಭವಿಸಿದೆ. ವಿದ್ಯುತ್ ಹರಿದು ಸಣ್ಣಪ್ಪ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-21-433188652

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.