ಧಾರವಾಡ: ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಶಾಲಾ ಶಿಕ್ಷಣ ಇಲಾಖೆ, ಅರಣ್ಯ ಇಲಾಖೆ, ಹು-ಧಾ ಮಹಾನಗರ ಪಾಲಿಕೆ ಮತ್ತು ವಿದ್ಯಾಗಿರಿಯ ಜೆಎಸ್ಎಸ್ ವತಿಯಿಂದ ಪರಿಸರ ದಿನಾಚರಣೆ ಅಂಗವಾಗಿ ಜೂನ್ 2ರಂದು ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆ ನಡೆಯಲಿದೆ.

ಜೆಎಸ್ಎಸ್ನ ಉತ್ಸವ ಸಭಾಂಗಣದಲ್ಲಿ ಸ್ಪರ್ಧೆ ನಡೆಯಲಿದೆ. ಹುಬ್ಬಳ್ಳಿ-ಧಾರವಾಡದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಧ್ಯಾರ್ಥಿಗಳು ಭಾಗವಹಿಸಬಹುದು. ಸ್ಪರ್ಧೆಗೆ ‘ಹವಾಮಾನ ಬದಲಾವಣೆ’ (ಪ್ರಕೃತಿಯಿಂದ ಪ್ರೇರಿತ ಹವಾಮಾನಕ್ಕಾಗಿ, ನಮ್ಮ ಭವಿಷ್ಯಕ್ಕಾಗಿ) ವಿಷಯ ನಿಗದಿಪಡಿಸಲಾಗಿದೆ. ವಿಜೇತರಿಗೆ ಜೂನ್ 5ರಂದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-24-751940152

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.