ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಧಾರವಾಡ ಲೋಕಸಭೆ ಚುನಾವಣೆ: ಐವರಿಂದ 11 ನಾಮಪತ್ರ ಸಲ್ಲಿಕೆ

Published 15 ಏಪ್ರಿಲ್ 2024, 11:04 IST
Last Updated 15 ಏಪ್ರಿಲ್ 2024, 11:04 IST
ಅಕ್ಷರ ಗಾತ್ರ

ಧಾರವಾಡ: ಧಾರವಾಡ ಲೋಕಸಭಾ ಚುನಾವಣೆ ಸೋಮವಾರ ಕೇಂದ್ರ ಸಚಿವ ಬಿಜೆಪಿಯ ಪ್ರಲ್ಹಾದ ಜೋಶಿ ಸಹಿತ ಐವರು 11 ನಾಮಪತ್ರ ಸಲ್ಲಿಸಿದ್ದಾರೆ ಎಂದು ಚುನಾವಣಾಧಿಕಾರಿ ದಿವ್ಯ ಪ್ರಭು ತಿಳಿಸಿದ್ದಾರೆ.

ಬಿಜಪಿಯ ಪ್ರಲ್ಹಾದ ಜೋಶಿ ಮತ್ತು ರಾಷ್ಟ್ರೀಯ ಜನ ಸಂಭಾವನಾ ಸಮಿತಿ ಪಕ್ಷದ ನಾಗರಾಜ ಶ್ರೀಧರ ಶೇಟ್‌ ಅವರು ತಲಾ ನಾಲ್ಕು ಪ್ರತಿ ನಾಮಪತ್ರ ಸಲ್ಲಿಸಿದ್ಧಾರೆ. ಬಹುಜನ ಸಮಾಜ ಪಕ್ಷದಿಂದ ಶೋಭಾ ಬಳ್ಳಾರಿ, ಉತ್ತಮ ಪ್ರಜಾಕೀಯ ಪಕ್ಷದಿಂದ ಬಸವಲಿಂಗಪ್ಪ ಈ.ಬುಗಡಿ ಹಾಗೂ ಪಕ್ಷೇತರವಾಗಿ ರಾಜಶೇಖರಯ್ಯ ವಿ.ಕಂತಿಮಠ ಅವರು ತಲಾ ಒಂದು ಪ್ರತಿ ಸಲ್ಲಿಸಿದ್ದಾರೆ ಎಂದು ಅವರು ತಿಳಿಸಿದ್ಧಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT